ಹೆಲ್ತ್ ಇನ್ಶೂರೆನ್ಸ್ ಆನ್‌ಲೈನ್‌ನಲ್ಲಿ ಖರೀದಿಸಿ
ಡಿಜಿಟ್ ಹೆಲ್ತ್ ಇನ್ಶೂರೆನ್ಸ್ ಗೆ ಬದಲಾಯಿಸಿ.
Happy Couple Standing Beside Car
Chat with an expert

I agree to the  Terms & Conditions

Port my existing Policy
Renew your Digit policy

(Incl 18% GST)

ಹೆಲ್ತ್ ಇನ್ಶೂರೆನ್ಸ್‌ನಲ್ಲಿ ಡೊಮಿಸಿಲಿಯರಿ ಹಾಸ್ಪಿಟಲೈಸೇಷನ್ ಅರ್ಥವೇನು?

ಡೊಮಿಸಿಲಿಯರಿ ಹಾಸ್ಪಿಟಲೈಸೇಷನ್ ಗಾಗಿ ಯಾವ ರೀತಿಯ ಕವರೇಜ್ ಅನ್ನು ಒಳಗೊಂಡಿದೆ?

ಡೊಮಿಸಿಲಿಯರಿ ಹಾಸ್ಪಿಟಲೈಸೇಷನ್ ಪ್ರಯೋಜನಗಳೇನು?

Ready for uncertain situations

ಅನಿಶ್ಚಿತ ಪರಿಸ್ಥಿತಿಗಳಿಗೆ ಸಿದ್ಧವಾಗಿದೆ

ಡೊಮಿಸಿಲಿಯರಿ ಹಾಸ್ಪಿಟಲೈಸೇಷನ್ ದೊಡ್ಡ ಪ್ರಯೋಜನವೆಂದರೆ ನೀವು ಅನಿಶ್ಚಿತ ಸಂದರ್ಭಗಳಲ್ಲಿ ಕವರ್ ಆಗುವಿರಿ. ಉದಾಹರಣೆಗೆ, ಆಸ್ಪತ್ರೆಯ ಬೆಡ್‌ಗಳು ಲಭ್ಯವಿಲ್ಲದಿದ್ದರೆ ಮನೆಯ ಚಿಕಿತ್ಸೆಯನ್ನು ಕವರ್ ಮಾಡಲಾಗುತ್ತದೆ. ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ಸಂಕಷ್ಟದ ಮಧ್ಯೆ ಈ ಪರಿಸ್ಥಿತಿಯು ವಿಶೇಷವಾಗಿ ಅರ್ಥಪೂರ್ಣವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಮನೆಯ ಚಿಕಿತ್ಸೆಯ ಪ್ರಯೋಜನದ ಮೂಲಕ ಮನೆಯಲ್ಲಿಯೇ ಸರಿಯಾದ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯಬಹುದು.

home hospitalization

ಚಿಕಿತ್ಸೆಯ ಅನುಕೂಲಕರತೆ

ಕೆಲವೊಮ್ಮೆ, ವ್ಯಕ್ತಿಯೊಬ್ಬರು ತುಂಬಾ ಅನಾರೋಗ್ಯಕ್ಕೆ ಒಳಗಾಗಬಹುದು, ಆಗ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವುದು ಸಹ ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ, ಡೊಮಿಸಿಲಿಯರಿ ಹಾಸ್ಪಿಟಲೈಸೇಷನ್ ಪ್ರಯೋಜನವು ನಿಮ್ಮ ರಕ್ಷಾ ಕವಚವಾಗಬಹುದು. ಏಕೆಂದರೆ ಅದು ನಿಮಗೆ ಮನೆಯಲ್ಲಿಯೇ ವೈದ್ಯಕೀಯ ಚಿಕಿತ್ಸೆ ಪಡೆಯುವ ಅವಕಾಶ ಮತ್ತು ಸುಲಭತೆಯನ್ನು ನೀಡುತ್ತದೆ.

Prevent further injury

ಮತ್ತಷ್ಟು ವೈದ್ಯಕೀಯ ಸಮಸ್ಯೆಗಳನ್ನು ತಡೆಯುತ್ತದೆ

ನೀವು ತೀರಾ ಅಸ್ವಸ್ಥರಾಗಿದ್ದರೆ ಮತ್ತು ಆಸ್ಪತ್ರೆಗೆ ಹೋಗಲು ಸಾಧ್ಯವಾಗದಿದ್ದರೆ ಅಥವಾ ಯಾವುದೇ ಆಸ್ಪತ್ರೆಯ ಬೆಡ್‌ಗಳು ಲಭ್ಯವಿಲ್ಲದಿದ್ದರೆ ಅಂತಹ ಸಂದರ್ಭದಲ್ಲಿ ಮನೆಯ ಚಿಕಿತ್ಸೆಯನ್ನು ನೀಡಲಾಗುತ್ತದೆ. ಕೆಲವು ಸಂದರ್ಭಗಳಲ್ಲಿ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ವ್ಯಕ್ತಿಯ ಆರೋಗ್ಯ ಇನ್ನಷ್ಟು ಹದಗೆಡಬಹುದು. ಹಾಗಾಗಿ ಇದು ಸ್ವಲ್ಪ ಅಪಾಯಕಾರಿಯಾಗಿದೆ. ಮನೆಯ ಚಿಕಿತ್ಸೆಯ ಪ್ರಯೋಜನವು ನಿಮಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಮತ್ತು ಸರಿಯಾದ ಸಮಯದಲ್ಲಿ, ಸರಿಯಾದ ಚಿಕಿತ್ಸೆಯನ್ನು ಪಡೆಯಲು ಅನುಕೂಲವಾಗುತ್ತದೆ.

ಡಿಜಿಟ್‌ನ ಹೆಲ್ತ್ ಇನ್ಶೂರೆನ್ಸ್‌ನೊಂದಿಗೆ ಡೊಮಿಸಿಲಿಯರಿ ಹಾಸ್ಪಿಟಲೈಸೇಷನ್ ಏನೆಲ್ಲಾ ಕವರ್ ಮಾಡುತ್ತದೆ?

ಹಿರಿಯರಿಗಾಗಿ ಡಿಜಿಟ್‌ನ ಹೆಲ್ತ್ ಇನ್ಶೂರೆನ್ಸ್‌ನೊಂದಿಗೆ, ಡೊಮಿಸಿಲಿಯರಿ ಹಾಸ್ಪಿಟಲೈಸೇಷನ್ ಅನ್ನು ಯಾವ ಷರತ್ತುಗಳ ಅಡಿಯಲ್ಲಿ ಪಡೆಯಬಹುದು?

ಡಿಜಿಟ್‌ನ ಹೆಲ್ತ್ ಇನ್ಶೂರೆನ್ಸ್‌ನೊಂದಿಗೆ ಡೊಮಿಸಿಲಿಯರಿ ಹಾಸ್ಪಿಟಲೈಸೇಷನ್ ಏನನ್ನು ಕವರ್ ಮಾಡುವುದಿಲ್ಲ?

ಡೊಮಿಸಿಲಿಯರಿ ಹಾಸ್ಪಿಟಲೈಸೇಷನ್ ಬಗ್ಗೆ ಪದೇ ಪದೇ ಕೇಳಲಾದ ಪ್ರಶ್ನೆಗಳು